ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ: ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೊಪ್ಪಳ.24.ಜುಲೈ 25: ತಳಕಲ್, ಕುಕನೂರು ಮತ್ತು ಮುಧೋಳ ಪಟ್ಟಣದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನಲ್ಲಿ ಬಹು ಬೇಡಿಕೆ ಇರುವ ವಿವಿಧ ವೃತ್ತಿಗಳ ಪ್ರವೇಶಕ್ಕೆ ಆಫ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಂಸ್ಥೆಗಳಲ್ಲಿ ವಿದ್ಯುನ್ಮಾನ ದುರಸ್ತಿಗಾರ, ಜೋಡಣೆಗಾರ, ಮಷಿನಿಷ್ಟ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಟರ್ನರ್, ಕೊಪಾ, ಸಿ.ಎನ್.ಸಿ ಮಷನಿಂಗ್ ಟೆಕ್ನಿಷಿಯನ್, ಮೆಕ್ಯಾನಿಕ್ ಎಲೆಕ್ಟಿçಕಲ್ ವೆಹಿಕಲ್, ವರ್ಚುವಲ್ ಅನಲೈಸಸ್ ಮತ್ತು ಡಿಸೈನರ್, ಇಂಜಿನಿಯರ್ ಡಿಸೈನ್ ಟೆಕ್ನೆಷಿಯನ್, ಮ್ಯಾನುಫೆಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಮತ್ತು ಆಟೋಮೆಷನ್, ಇಂಡಸ್ಟಿçಯಲ್ ರೋಬೋಟಿಕ್ಸ್ ಮತ್ತು ಡಿಜಿಟಲ್ ಮ್ಯಾನುಫೆಕ್ಚರಿಂಗ್…
Any questions related to prajaprabhat?