ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ
ಬೆಂಗಳೂರು.23.ಜುಲೈ.25:-ಅಕ್ಟೋಬರ್ 01 ರಂದು ರಾಜ್ಯ ಮಟ್ಟದಲ್ಲಿ ಆಚರಿಸುತ್ತಿದ್ದು ಸೇವೆಸಲ್ಲಿಸುತ್ತಿರುವ ಹಿರಿಯ ನಾಗರಿಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ಇಲಾಖೆ ಸಿದ್ಧತೆ. ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಸಲ್ಲಿಸಿರುವ ಅಥವಾ ಸೇವೆ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ. ರಾಜ್ಯ ಮಟ್ಟದಲ್ಲಿ 06 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿದಂತೆ ಒಟ್ಟು 07 ಪ್ರಶಸ್ತಿಗಳನ್ನು ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ….
Any questions related to prajaprabhat?