ವೃತ್ತಿಪರ ತರಬೇತಿಗೆ ಆನ್ಲೈನ್ ಅರ್ಜಿ ಆಹ್ವಾನ
ಕೊಪ್ಪಳ.22.ಜುಲೈ25: 2025-26 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶವನ್ನು ಒದಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ನಲ್ಲಿ ವೃತ್ತಿಪರ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳು ಸೇವಾಸಿಂಧು ವೆಬ್ ಪೋರ್ಟಲ್ https://sevasindhu.karnataka.gov.in ನಲ್ಲಿ ಆಗಸ್ಟ್ 02 ರೊಳಗೆ ಅರ್ಜಿ ಸಲ್ಲಿಸಬೇಕು. MULTI CUISINE COOK, F & B SERVICE ಮತ್ತು ENTERPRNEURSHIP PROGRAMER (EP) ಕೋರ್ಸುಗಳಿಗೆ 5 ತಿಂಗಳ…
Any questions related to prajaprabhat?