(ಯುಜಿಸಿ) ನಿಯಮಗಳ ಪ್ರಕಾರ ಅರ್ಹತೆಯ ಮಾನದಂಡ ಪರಿಗಣಿಸಬೇಕು.
ಬೆಂಗಳೂರು.20.ಜುಲೈ.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲಿ ಕಾರ್ಯ ನಿರ್ವಹಿಸಿರುವ ಅತಿಥಿ ಉಪನ್ಯಾಸಕರ ಹೋರಾಟ ಮುಂಡೋಡಿನಾಗಿದೆ 21ರಿಂದ ಅತಿಥಿ ಉಪನ್ಯಾಸಕರ ಪ್ರತಿಭಟನೆ ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸು ತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುವುದರ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜುಲೈ 21ರಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ತಿಳಿಸಿದೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ…
Any questions related to prajaprabhat?