ಪ್ರವಾಸಿ ತಾಣಗಳ ವೀಕ್ಷಣೆಗಿರುವ ವಿಶೇಷ ಬಸ್ ಸೌಲಭ್ಯವನ್ನುಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬೇಕು- ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ.20.ಜುಲೈ.25:- ಜಿಲ್ಲೆಯ ಪ್ರವಾಸಿ ತಾಣಗಳ ವೀಕ್ಷಣೆಗಿರುವ ವಿಶೇಷ ಬಸ್ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು. ಅವರು ಶನಿವಾರ ಬೀದರ ನಗರದ ಕೋಟೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಇವರು ಪ್ರಸ್ತುತಪಡಿಸಿರುವ ವಿನೂತನ ಪ್ರವಾಸ ಕಾರ್ಯಕ್ರಮ ‘ಬೀದರ ದರ್ಶನ’ ಒಂದು ದಿನದ ಪ್ರೇಕ್ಷಣೀಯ ಸ್ಥಳಗಳ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಬೀದರ ಜಿಲ್ಲೆಯಲ್ಲಿರುವ ಐತಿಹಾಸಿಕ, ಸಾಂಸ್ಕøತಿಕ, ಧಾರ್ಮಿಕ ಮತ್ತು ಪರಿಸರ ಪ್ರವಾಸಿ…
Any questions related to prajaprabhat?