ಎನ್ಎಸ್ಪಿ ಪೋರ್ಟಲ್ ಅಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಕೊಪ್ಪಳ.16.ಜುಲೈ.25: ಎನ್ಎಸ್ಪಿ ವಿದ್ಯಾರ್ಥಿ ವೇತನದಡಿ 2025-26ನೇ ಸಾಲಿನಲ್ಲಿ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ನ್ಯಾಷನಲ್ ಇ-ಸ್ಕಾಲರ್ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು 31 ಕೊನೆಯ ದಿನವಾಗಿದ್ದು, ಮೆಟ್ರಿಕ್ ನಂತರದ ಹಾಗೂ ಉನ್ನತ ತರಗತಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕೆಕ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಅರ್ಜಿಗಳನ್ನು ವೆಬ್ಸೈಟ್ National Scholarship Portal(NSP) ನಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕುಗಳ ಎಂ.ಆರ್.ಡಬ್ಲ್ಯೂ.ಗಳಾದ ಜಯಶ್ರೀ, ಕೊಪ್ಪಳ: 9980126391, ಶಶಿಕಲಾ,…
Any questions related to prajaprabhat?