ವಕೀಲರಿಂದ ತರಬೇತಿಗೆ ಅರ್ಜಿ ಆಹ್ವಾನ
ಬೀದರ.19.ಜೂನ್.26:- 2026-27ನೇ ಸಾಲಿನ ಕಾನೂನು ಪದವಿ ಪಡೆದಿರುವ ಹಿಂದುಳಿದ ವರ್ಗಗಳ 10 ಅಭ್ಯರ್ಥಿಗಳಿಗೆ ಸರಕಾರಿ ವಕೀಲರು ಅಥವಾ 20 ಹಿಂದುಳಿದ ವರ್ಗಗಳ 10 ಅಭ್ಯರ್ಥಿಗಳಿಗೆ ಸರಕಾರಿ ವಕೀಲರು, 20 ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ಅರ್ಜಿ ಅಹ್ವಾನ ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಮಟ್ಟದ ಹಿಂದುಳಿದ ವರ್ಗಗಳ ಕಾನೂನು ಪದವೀಧರರ ಆಯ್ಕೆ ಸಮಿತಿ ಹಾಗೂ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ. ತರಬೇತಿಯ…
Any questions related to prajaprabhat?