ರಾಜ್ಯ ಸರ್ಕಾರದಿಂದ ಗೃಹ ಆರೋಗ್ಯ ಯೋಜನೆ’ಗೆ ಚಾಲನೆ : ಈ 14 ಅಸಾಂಕ್ರಾಮಿಕ ರೋಗಗಳಿಗೆ ಸಿಗಲಿದೆ ಉಚಿತ ಚಿಕಿತ್ಸೆ.!
ಬೆಂಗಳೂರು.16.ಜುಲೈ.25:- ಮನುಷ್ಯನ ಜೀವನದಲ್ಲಿ ಆರೋಗ್ಯವು ಬಹಳ ಮುಖ್ಯವಾಗಿದೇ ಹೀಗಾಗಿ ಪ್ರತಿಯೊಬ್ಬರೂ ಮನುಷ್ಯನ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯವಾಗಿದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೆಕ್ಷಣಾ ಘಟಕ ಹಾಗೂ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಕೋಶ ಬಳ್ಳಾರಿ ಇವರ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ “ಗೃಹ ಆರೋಗ್ಯ ಯೋಜನೆಯ ಕಾರ್ಯಗಾರ ಮತ್ತು ಜಿಲ್ಲೆಯಾದ್ಯಂತ ಗೃಹ ಆರೋಗ್ಯ ಯೋಜನೆಯ ವಿಸ್ತರಣೆ ಹಾಗೂ ಆಶಾ ಕೈಪಿಡಿ ಬಿಡುಗಡೆ…
Any questions related to prajaprabhat?