ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕೊಪ್ಪಳ.16.ಜುಲೈ.25:- 2025-26 ನೇ ಸಾಲಿನಲ್ಲಿ ಕೃಷಿ ಪಂಡಿತ ಪ್ರಶಸ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಕೃಷಿ ಪಂಡಿತ ಪ್ರಶಸ್ತಿ ಮಾರ್ಗಸೂಚಿಯ ಕೆಲವು ಮಾನದಂಡಗಳನ್ನು ಪರಿಷ್ಕರಿಸಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು. ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್ಐಡಿಯನ್ನು ಬಳಸಿಕೊಂಡು K-Kisan Portal ರಡಿ Citizen Login ಅಥವಾ RSK Login ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಗರಿಕ ಸೇವಾ ಕೇಂದ್ರ ಅಥವಾ ಸ್ವತಃ ಆಗಸ್ಟ್ 30 ರೊಳಗೆ ಅರ್ಜಿ ಸಲ್ಲಿಸಬೇಕು. ಕೃಷಿ…
Any questions related to prajaprabhat?