ರೋಹಿತ್ ವೇಮುಲ ವಿಧೇಯಕ ಅಧಿವೇಶನದಲ್ಲಿ ಮಂಡನೆಗೆ ರಾಜ್ಯ ಸರ್ಕಾರದ ತಯಾರಿ.
ಬೆಂಗಳೂರು.15.ಜುಲೈ.25:- ರಾಜ್ಯ ಸರ್ಕಾರ ರಾಜ್ಯದ ಪರಿಶಿಷ್ಟರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಸಾರ್ವಜನಿಕ, ಖಾಸಗಿ, ಡೀಮ್ಡ್ ಸೇರಿದಂತೆ ಎಲ್ಲವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಘನತೆಯ ಹಕ್ಕು ರಕ್ಷಣೆ ಮಾಡಲು ‘ರೋಹಿತ್ ವೇಮುಲ’ ಹೆಸರಿನಲ್ಲಿ ಹೊಸ ಕಾಯಿದೆ ಜಾರಿಗೆ ತರಲು ತಯಾರಿ. ಈ ವಿಧೇಯಕ ಮುಂಬರುವ 2 ಆಗಸ್ಟ್ ತಿಂಗಳಿನಲ್ಲಿ ವಿಧಾನಮಂಡಲ ಅಧಿವೇಶನದಲ್ಲಿ ಮಂಡನೆಗೆ ಸಿದ್ಧತೆ. ವಿಧೇಯಕ -2025′ ಕರಡು ಅಂತಿಮಗೊಂಡಿದ್ದು, ಆಗಸ್ಟ್ 2ನೇ ವಾರದಲ್ಲಿ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡನೆಗೆ ಬಯಸಿದೆ. ರೋಹಿತ್ ವೇಮುಲ ವಿಧೇಯಕ ಕುರಿತು ಈಗಾಗಲೇ ಚರ್ಚೆ…
Any questions related to prajaprabhat?