ಪಂಚಾಯತ ಪ್ರಗತಿ ಸೂಚ್ಯಾಂಕ 2.0 ಕಾರ್ಯಗಾರ
ಬೀದರ.13.ಜುಲೈ.25:- ಪಂಚಾಯತ ಅಭಿವೃದ್ಧಿ ಸೂಚ್ಯಾಂಕ (PDI) ಅನ್ನು ಪಂಚಾಯತ್ ಪ್ರಗತಿ ಸೂಚ್ಯಂಕ Panchayat Advancement Index (PAI) ಎಂದು ಮರುನಾಮಕರಣಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಕಿಶೋರಕುಮಾರ ದುಬೆ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಭಾರತ ಸರಕಾರ ಪಂಚಾಯತರಾಜ್ ನಿರ್ದೇಶನದಂತೆ PAI (ಪಂಚಾಯತ ಪ್ರಗತಿ ಸೂಚ್ಯಾಂಕ 2.0) ಕಾರ್ಯಾಲಯ ಜಿಲ್ಲಾ ಹಂತದಲ್ಲಿ ತಾಲ್ಲೂಕಾ ಮಟ್ಟದ ಅಧಿಕಾರಿಗಳಿಗೆ ತರಬೇತಿದಾರರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಪಂಚಾಯತ್ಗಳ ಸಮಗ್ರ ಅಭಿವೃದ್ಧಿ, ಕಾರ್ಯಕ್ಷಮತೆ ಮತ್ತು ಪ್ರಗತಿಯನ್ನು…
Any questions related to prajaprabhat?