ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ
ಕೊಪ್ಪಳ.13.ಜುಲೈ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಕೊಪ್ಪಳ, ತಾಲ್ಲೂಕಾ ಆರೋಗ್ಯಾಧಿಕಾರಿಗಳ ಕಛೇರಿ, ಕೊಪ್ಪಳ, ಪ್ರಾಥಮಿಕ ಆರೋಗ್ಯ ಕೇಂದ್ರ ಕಿನ್ನಾಳ ಹಾಗೂ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಟಣಕನಕಲ್-ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಭವನದಲ್ಲಿ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜು ಟಿ. ಅವರು ವಿಶ್ವದಲ್ಲಿ ಜನಸಂಖ್ಯೆ…
Any questions related to prajaprabhat?