ಸ್ಪರ್ಧಾತ್ಮಕ ಪರೀಕ್ಷೆ ಅಥವಾ ಸಂದರ್ಶನದ ಸಲುವಾಗಿ ನೇಮಕಗೊಂಡ ಹುದ್ದೆಗೆ/ನಿಯೋಜನೆ/ಹೊರ ದೇಶಗಳಲ್ಲಿ ಉನ್ನತ ಶಿಕ್ಷಣ/ವಿವಿಧ ನಿಯಮಗಳು.
ಬೆಂಗಳೂರು.09.ಜುಲೈ.25:- ಸಾರ್ವಜನಿಕ ಹಿತದೃಷ್ಟಿಯಿಂದ ವರ್ಗಾವಣೆಯಾದ ಸರ್ಕಾರಿ ನೌಕರನಿಗೆ ಹೊಸ ಹುದ್ದೆಗೆ ಹಾಜರಾಗಲು ಸೇರಿಕೆ ಕಾಲ ಸಿಗುತ್ತದೆ. ವಿಶೇಷ ಕರ್ತವ್ಯಕ್ಕಾಗಿ ಸ್ವಲ್ಪ ಕಾಲದವರೆಗೆ ಮಾತ್ರ ಬೇರೆಡೆ ಕಳುಹಿಸಿದರೆ ಕೇವಲ ವಾಸ್ತವಿಕ ಪ್ರಯಾಣ ಸಮಯವನ್ನು ಅನುಮತಿಸಬಹುದು. ಕೋರಿಕೆ ಮೇರೆಗೆ ವರ್ಗಾವಣೆಯಾದಾಗ ಸೇರುವ ಕಾಲ ದೊರೆಯುವುದಿಲ್ಲ. ಪ್ರಯಾಣದ ದಿನಗಳನ್ನು ಬಳಸಲು ಬರುವುದಿಲ್ಲ. ಈ ದಿನಗಳಿಗಾಗಿ ರಜೆಯನ್ನು ಮಂಜೂರು ಮಾಡಿಸಿಕೊಳ್ಳಬೇಕಾಗುತ್ತದೆ. ಆದರೆ ನಿಯಮ 85 ರಲ್ಲಿ ಹೇಳಿದಂತೆ ಚಾರ್ಜ್ ವಹಿಸಿಕೊಳ್ಳಲು ತಗಲುವ ದಿನಗಳನ್ನು ಮಾತ್ರ ಉಪಯೋಗಿಸಿಕೊಳ್ಳಬಹುದು. ಕೇಂದ್ರ ಸರ್ಕಾರ / ಇತರ ರಾಜ್ಯ…
Any questions related to prajaprabhat?