ಪದವೀಧರ ವಿಭಾಗದ ಅಧ್ಯಕ್ಷರಾಗಿ ಬಿಳಿಗಿರಿರಂಗನ ಬೆಟ್ಟದ ಸಿ ವೆಂಕಟೇಶ್ ನೇಮಕ.
ಯಳಂದೂರು.08.ಜುಲೈ.25:- ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರ ಅನುಮೋದನೆಯ ಮೇರೆಗೆ ಯುವ ಕಾಂಗ್ರೇಸ್ ಮುಖಂಡ ಬಿಳಿಗಿರಿರಂಗನ ಬೆಟ್ಟದ ಸಿ ವೆಂಕಟೇಶ್ ರವರನ್ನು ಚಾಮರಾಜನಗರ ಜಿಲ್ಲಾ ಕಾಂಗ್ರೇಸ್ ಸಮಿತಿ ಪದವೀಧರ ವಿಭಾಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ವೆಂಕಟೇಶ್ ಮಾತನಾಡಿ ನನ್ನನ್ನು ಜಿಲ್ಲಾ ಕಾಂಗ್ರೇಸ್ ಸಮಿತಿ ಪದವೀಧರ ವಿಭಾಗದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳು ಮತ್ತು ನನ್ನ ನೆಚ್ಚಿನ ನಾಯಕರಾದ ಡಿ ಕೆ ಶಿವಕುಮಾರ್ ರವರೆಗೆ ಅಭಿನಂದನೆಗಳು ಹಾಗೂ ನಮ್ಮ…
Any questions related to prajaprabhat?