ಬೀದರ ವಾರ್ತಾ ಇಲಾಖೆ: ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿoದ ಅರ್ಜಿ ಆಹ್ವಾನ
ಬೀದರ.06.ಜುಲೈ.25:- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿAದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಅಧೀನ ಕಚೇರಿಗಳ ಮೂಲಕ 2025-2 ನೇ ಸಾಲಿನಲ್ಲಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಅನುಕೂಲವಾಗುವಂತೆ ಪ್ರತಿ ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು….
Any questions related to prajaprabhat?