ಉಚಿತ ಸ್ವಯಂ ಉದ್ಯೋಗ ತರಬೇತಿ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಕೊಪ್ಪಳ.13.ಜೂನ್.26: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಕೊಪ್ಪಳ ಇವರ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗಾಗಿ ಉಚಿತ ಸ್ವಯಂ ಉದ್ಯೋಗ ತರಬೇತಿ ಹಾಗೂ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಸ್ವಯಂ ಉದ್ಯೋಗ ತರಬೇತಿಯಲ್ಲಿ 12 ದಿನಗಳ ಕುರಿ ಸಾಕಾಣಿಕೆ ತರಬೇತಿ, 10 ದಿನಗಳ ಅಣಬೆ ಬೇಸಾಯ ತರಬೇತಿ, 13 ದಿನಗಳ ಜೂಟ್ ಬ್ಯಾಗ್ ತಯಾರಿಕೆ ತರಬೇತಿ ಹಾಗೂ 12 ದಿನಗಳ ಪಾಸ್ಟಪುಡ್ ಸ್ಟಾಲ್ ತರಬೇತಿ ನಡೆಯಲಿದ್ದು, ಜೂನ್ 9 ರಂದು ಸಂದರ್ಶನ…
Any questions related to prajaprabhat?