ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ:
*ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ:**ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್* ಬೀದರ.04.ಜುಲೈ.25:- ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲಬುರಗಿ ವಿಭಾಗೀಯ ಮಟ್ಟದ ಮೊದಲ ದಿನದ…
Any questions related to prajaprabhat?