ರಾಜ್ಯದ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಬಡ್ತಿ : ರಾಜ್ಯ ಸರ್ಕಾರ’ದಿಂದ ಆದೇಶ
ಬೆಂಗಳೂರು.04.ಜುಲೈ.25:- ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿ ಸಿದ್ಧಪಡಿಸುವ ಸಂಬಂಧ online module ಸಿದ್ಧಪಡಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಪ್ರೌಢಶಾಲಾ ಸಹಶಿಕ್ಷಕರ ರಾಜ್ಯ ಮಟ್ಟದ ಒಂದೇ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ದಿನಾಂಕ : 25.04.2025 ರಂದು ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿರುತ್ತದೆ….
Any questions related to prajaprabhat?