ಜುಲೈ 16 ರಂದು ಕೆಸ್ತೂರು ಹಾಲು ಉತ್ಪಾದಕರ ಆಡಳಿತ ಮಂಡಳಿ ಚುನಾವಣೆ.
ಚಾಮರಾಜನಗರ.03.ಜುಲೈ.25:- ಮಹಿಳಾ ಮೀಸಲು ಸ್ಥಾನಗಳಿಗೆ ನಡೆಯಲಿದ್ದು. ಜುಲೈ 16 ರಂದು ಕೆಸ್ತೂರು ಹಾಲು ಉತ್ಪಾದಕರ ಆಡಳಿತ ಮಂಡಳಿ ಚುನಾವಣೆ. ಯಳಂದೂರು: ತಾಲ್ಲೂಕಿನ ಕೆಸ್ತೂರು ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಯಳಂದೂರು ತಾಲ್ಲೂಕು ಚಾಮರಾಜನಗರ ಜಿಲ್ಲೆ. ಈ ಸಂಘದ ಆಡಳಿತ ಮಂಡಳಿ ಚುನಾವಣೆಯು ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಎ ಮತ್ತು ಬಿ ಪ್ರವರ್ಗ ಹಾಗೂ ಮಹಿಳಾ ಮೀಸಲು ಸ್ಥಾನಗಳಿಗೆ ನಡೆಯಲಿದ್ದು. ದಿನಾಂಕ 07-07- 2025 ರಿಂದ 08-07-2025 ರವರೆಗೆ ಬೆಳಿಗ್ಗೆ 11 ರಿಂದ …
Any questions related to prajaprabhat?