ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಕೊಪ್ಪಳ.03.ಜುಲೈ.25: 2025-26ನೇ ಸಾಲಿನ ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ ಯೋಜನೆಯಡಿ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಎಸ್ಎಸ್ಪಿ ಪೋರ್ಟಲ್ https://ssp.karnataka.gov.in ನಲ್ಲಿ ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ/ಪಾಲಕರ/ಪೋಷಕರ ವಾರ್ಷಿಕ ಆದಾಯವು ರೂ.1 ಲಕ್ಷ ಮೀರಿರಬಾರದು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 1ನೇ…
Any questions related to prajaprabhat?