ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಚಾಲನೆ
ಕೊಪ್ಪಳ.02.ಜುಲೈ 25 ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆರ್ಥಿಕವಾಗಿ ಸಭಲರಾಗಲು ತುಂಬಾ ಅನುಕೂಲವಾಗಿದೆ ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು. ಅವರು ಬುಧವಾರ ಕೊಪ್ಪಳ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜುಲೈ 2 ರಿಂದ ಜು. 4 ರವರೆಗೆ ಮೂರು ದಿನಗಳ ಕಾಲ ಏರ್ಪಡಿಸಲಾಗಿರುವ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಜ್ಯದಲ್ಲಿ ಸಾಕಷ್ಟು…
Any questions related to prajaprabhat?