ಕಲಬುರಗಿ ಹಸಿರೀಕರಣಗೊಳಿಸುವ ಸಲುವಾಗಿ ಬೃಹತ್ ಮಟ್ಟದಲ್ಲಿ ಗಿಡ ನೆಟ್ಟು ಪೋಷಣೆ.
ಕಲಬುರಗಿ.01.ಜುಲೈ.25:- ಕಲಬುರಗಿ ನಗರ ಹಾಗೂ ಜಿಲ್ಲೆಯನ್ನು ಹಸಿರೀಕರಣಗೊಳಿಸುವ ಸಲುವಾಗಿ ಬೃಹತ್ ಮಟ್ಟದಲ್ಲಿ ಗಿಡ ನೆಟ್ಟು ಪೋಷಣೆ ಮಾಡುವ ʼವನಮಹೋತ್ಸವʼ ಕಾರ್ಯಕ್ರಮಕ್ಕೆ ಜುಲೈ 5ರಂದು ಚಾಲನೆ ನೀಡಲಾಗುವುದು. ಈ ಕುರಿತು ಇಂದು ಬೆಂಗಳೂರಿನಲ್ಲಿ ಅರಣ್ಯ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರೊಂದಿಗೆ ಮತ್ತು ಕಲಬುರಗಿ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದೆ. ವನಮಹೋತ್ಸವ ಆಂದೋಲನಕ್ಕೆ ರಾಜ್ಯಸಭಾ ವಿರೋಧ ಪಕ್ಷದ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಚಾಲನೆ ನೀಡಲಿದ್ದಾರೆ. ಈ ವನಮಹೋತ್ಸವ ಅಂಗವಾಗಿ ನರೇಗಾ ಯೋಜನೆಯಡಿ 5000…
Any questions related to prajaprabhat?