ಕೊಪ್ಪಳ ಜಿಲ್ಲೆಯಲ್ಲಿ ನೋಂದಣಿಯಾಗಿ ಚಾಲನೆಯಲ್ಲಿರದ ರಾಜಕೀಯ ಪಕ್ಷದ ವಿಚಾರಣೆ
ಕೊಪ್ಪಳ.30.ಜೂನ.25:- ಕೊಪ್ಪಳ ಜಿಲ್ಲೆಯಲ್ಲಿ ನೋಂದಣಿಯಾಗಿ ಚಾಲನೆಯಲ್ಲಿರದ ರಾಜಕೀಯ ಪಕ್ಷದ ವಿಚಾರಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ. ಭಾರತ ಚುನಾವಣಾ ಆಯೋಗದ ಜೂನ್ 26ರ ಪತ್ರಿಕಾ ಪ್ರಕಟಣೆಯ ಮೂಲಕ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಪ್ರಕರಣ 29(ಎ)ರಡಿ ರಾಜಕೀಯ ಪಕ್ಷಗಳು ನೋಂದಣಿ ಮಾಡಿಕೊಳ್ಳಲು ಅವಕಾಶವಿರುತ್ತದೆ. ದೇಶಾದ್ಯಂತ ಚಾಲ್ತಿ ಇಲ್ಲದ ಅಥವಾ ವಿಳಾಸ ಪತ್ತೆ ಹಚ್ಚಲು ಸಾಧ್ಯವಿಲ್ಲದ 345 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ತೆಗೆದು ಹಾಕಲು…
Any questions related to prajaprabhat?