ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ನಿರ್ಧಾರ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ.18.ಜನವರಿ.26:- ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜಿಲ್ಲಾಡಳಿತ ವತಿಯಿಂದ ಗಣರಾಜ್ಯೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ.26 ರ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ಜನವರಿ.26 ರಂದು ಗಣರಾಜ್ಯೋತ್ಸವ ನಿಮಿತ್ಯ ಜನವರಿ.25 ಮತ್ತು 26 ರಂದು 2 ದಿವಸ ಸಂಘ-ಸoಸ್ಥೆಗಳು, ಸರ್ಕಾರಿ ಕಚೇರಿಗಳು ಎಲ್ಲಾ ಮಹನಿಯರ ವೃತ್ತದ ಮೇಲೆ ದೀಪಲಾಂಕಾರ ಮಾಡುವುದು. ಜನವರಿ.26…
Any questions related to prajaprabhat?