ಯಲಬುರ್ಗಾ: ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ.13.ಜೂನ್.26: ಯಲಬುರ್ಗಾ ಪಟ್ಟಣ ಪಂಚಾಯತ್ ವತಿಯಿಂದ ಪಿಎಂ ಸ್ವನಿಧಿ ಯೋಜನೆಯ ಲೋಕ ಕಲ್ಯಾಣ ಮೇಳದಡಿ ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿಯಲ್ಲಿ ನಗರದ ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯ ಹಾಗೂ ಸಾಮಾಜಿಕ ಭದ್ರತೆಗಳ ಯೋಜನೆಗಳನ್ನು ಕಲ್ಪಿಸುವುದಕ್ಕಾಗಿ ನಗರ ಮಟ್ಟದಲ್ಲಿ ಬ್ಯಾಂಕ್ಗಳ ಸಂಯೋಗದೊAದಿಗೆ ಲೋಕ ಕಲ್ಯಾಣ ಮೇಳಗಳನ್ನು ಜೂನ್ 1 ರಿಂದ ಜೂ. 30ರ ವರೆಗೆ…
Any questions related to prajaprabhat?