ಬಿಎಸ್ಎಸ್.ಕೆ. ಪುನಶ್ಚೇತನಕ್ಕೆ ಸಿಎಂ ಬಳಿಗೆ ನಿಯೋಗ ತೆರಳಲು ನಿರ್ಧಾರ:
ಬೀದರ್ ಸಕ್ಕರೆ ಕಾರ್ಖಾನೆ ಅವ್ಯವಹಾರ ತನಿಖೆಗೆಈಶ್ವರ ಖಂಡ್ರೆ, ರಹೀಂಖಾನ್ ಒತ್ತಾಯ ಬೀದರ.27.ಜೂನ್.25:- ದುರಾಡಳಿತದ ಫಲವಾಗಿ ಕಾರ್ಮಿಕರ ವೇತನ ಹಾಗೂ ವಿವಿಧ ಬ್ಯಾಂಕ್ಗಳ ಸುಮಾರು 430 ಕೋಟಿ ರೂ.ಗೂ ಅಧಿಕ ಬಾಕಿ ಉಳಿಸಿಕೊಂಡು ಪ್ರಸ್ತುತ ಸ್ಥಗಿತಗೊಂಡಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕಳೆದ 10 ವರ್ಷಗಳಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಸಚಿವರುಗಳಾದ ಈಶ್ವರ ಬಿ. ಖಂಡ್ರೆ ಮತ್ತು ರಹೀಂ ಖಾನ್ ಒತ್ತಾಯಿಸಿದ್ದಾರೆ. ವಿಧಾನಸೌಧದ ಸಮಿತಿ ಸಭಾಂಗಣದಲ್ಲಿAದು ನಡೆದ ಹಳ್ಳಿಖೇಡ್ನ ಬೀದರ್…
Any questions related to prajaprabhat?