2025 ನೇ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸಿಲಿಂಗ್
2025 ನೇ ಸಾಲಿಗೆ ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸಿಲಿಂಗ್ ನಿಯಮಗಳು-2021 ಹಾಗೂ ತಿದ್ದುಪಡಿಗಳು. 1. а 151 a 2020 ದಿನಾಂಕ:29.01.2021 ರಂತೆ ಅಧಿಸೂಚಿಸಲಾದ ಕಾಲೇಜು ಶಿಕ್ಷಣ ಇಲಾಖೆಯ ಬೋಧಕರ ವರ್ಗಾವಣೆ ನಿಯಮಗಳು-2021 ಹಾಗೂ ತಿದ್ದುಪಡಿಗಳು. 2. ಈ ಕಛೇರಿಯ ಸಮ ಸಂಖ್ಯೆಯ ಪ್ರಕಟಣೆ ದಿನಾಂಕ:23.05.2025. 3. ಈ ಕಛೇರಿಯ ಸಮ ಸಂಖ್ಯೆ ಸುತ್ತೋಲೆ ದಿನಾಂಕ:19.06.2025 ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಬೋಧಕರ. (ಪ್ರಾಧ್ಯಾಪಕರು, ಸಹ/ ಸಹಾಯಕ ಪ್ರಾಧ್ಯಾಪಕರು,…
Any questions related to prajaprabhat?