ಹೊಸಲಿಂಗಪುರದಲ್ಲಿ ಅಂಗನವಾಡಿ ಮಕ್ಕಳ ಶಾಲಾ ಪ್ರವೇಶೋತ್ಸವ
ಕೊಪ್ಪಳ.13.ಜೂನ್.26: ಅಂಗನವಾಡಿ ಕೇಂದ್ರಗಳಲ್ಲಿ ಮೂರು ವರ್ಷ ಶಾಲಾ ಪೂರ್ವ ಶಿಕ್ಷಣ ಚಟುವಟಿಕೆಗಳನ್ನು ಕಲಿತು 2027-27ನೇ ಸಾಲಿನಲ್ಲಿ 1ನೇ ತರಗತಿಗೆ ದಾಖಲಾಗುತ್ತಿರುವ ಮಕ್ಕಳ ಶಾಲಾ ಪ್ರವೇಶೋತ್ಸವ ಕಾರ್ಯಕ್ರಮವನ್ನು ಕೊಪ್ಪಳ ಶಿಶು ಅಭಿವೃದ್ಧಿ ಯೋಜನೆಯ ಹೊಸಲಿಂಗಪುರ ಗ್ರಾಮದ 5 ಅಂಗನವಾಡಿ ಕೇಂದ್ರಗಳಲ್ಲಿ ಬುಧವಾರ (ಜೂ. 10ರಂದು) ನಡೆಯಿತು. ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಅಮರೇಶ್ ಹಾವಿನ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಬಳಿಕ ಮಾತನಾಡಿ, ಬುನಾದಿ ಹಂತದ ಶಿಕ್ಷಣ ಬಹಳ ಮುಖ್ಯ ಆದ್ದರಿಂದ ಮೂರರಿಂದ ಆರು…
Any questions related to prajaprabhat?