ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಿದರೆ 7 ವರ್ಷ ಜೈಲು ಶಿಕ್ಷೆಗೆ ಮಸೂದೆ
ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ರೆ 7 ವರ್ಷ ಜೈಲು, 10 ಲಕ್ಷ ದಂಡ. Social Media’ದಲ್ಲಿ ಸುಳ್ಳು ಸುದ್ದಿ ಹರಡುವವರಿಗೆ ರಾಜ್ಯ ಸರಕಾರ ಗರಿಷ್ಠ ಏಳು ವರ್ಷ ಜೈಲು, 10 ಲಕ್ಷ ರೂ. ದಂಡ ವಿಧಿಸುವ ಮಸೂದೆಯು ಸಚಿವ ಸಂಪುಟದಲ್ಲಿ ಮುಂದೆ ಮಂಡನೆಯಾಗಿದೆ. ಸುಳ್ಳು ಸುದ್ದಿ ಹಬ್ಬಿಸಿದ್ರೆ 7 ವರ್ಷ ಜೈಲು, 10 ಲಕ್ಷ ದಂಡ ಗುರುವಾರ ನಡೆದ ಸಚಿವ ಸಂಪುಟದಲ್ಲಿ “ಕರ್ನಾಟಕ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿ ನಿಷೇಧ ಮಸೂದೆ’ ಮಂಡನೆಯಾಗಿದ್ದು, ಒಬ್ಬರ…
Any questions related to prajaprabhat?