ಅನುಭವ ಮಂಟಪ 742 ಕೋಟಿ ರೂ.ಪರಿಷ್ಕೃತ ಅಂದಾಜಿಗೆ ಸಂಪುಟ ಅನುಮೋದನೆ
ಮುಖ್ಯಮಂತ್ರಿ, ಕಂದಾಯ ಇಲಾಖೆಗೆ ಧನ್ಯವಾದ ಅರ್ಪಿಸಿದ ಈಶ್ವರ ಖಂಡ್ರೆ ಬೀದರ.21. ಜೂನ್.25:-ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪದ 742 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಇಲಾಖೆಗೆ ಧನ್ಯವಾದ ಅರ್ಪಿಸಿದ್ದಾರೆ. ಭೂ ವಿವಾದದಿಂದಾಗಿ ಅನುಭವ ಮಂಟಪಕ್ಕೆ ಆರಂಭದಲ್ಲಿ ನಿರ್ಧರಿಸಲಾಗಿದ್ದ ಸ್ಥಳದಲ್ಲಿ ಕಾಮಗಾರಿ ನಡೆಸಲಾಗದೆ, ಬೇರೆ ಸ್ಥಳದಲ್ಲಿ ಕಾಮಗಾರಿ ಮಾಡಬೇಕಾಗಿ ಬಂದ ಹಿನ್ನೆಲೆಯಲ್ಲಿ ಹಾಗೂ…
Any questions related to prajaprabhat?