ಸಚಿವ ಎಚ್.ಕೆ. ಪಾಟೀಲ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ
ಕೊಪ್ಪಳ.20.ಜೂನ್.25:- ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ್ ಅವರು ಜೂನ್ 22 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಕೈಗೊಂಡಿದ್ದಾರೆ. ಸಚಿವರು ಅಂದು ಬೆಳಗ್ಗೆ 9.40 ಗಂಟೆಗೆ ಹೊಸಪೇಟೆಯಿಂದ ರಸ್ತೆಯ ಮೂಲಕ ಹೊರಟು, 10.50ಕ್ಕೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಶಿರೂರ ಗ್ರಾಮಕ್ಕೆ ಆಗಮಿಸಿ, 11 ಗಂಟೆಗೆ ದಿ. ಕೆ.ಹೆಚ್.ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಮಧ್ಯಾಹ್ನ 12…
Any questions related to prajaprabhat?