ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು ಮತ್ತೊಮ್ಮೆ ಜಾರಿಗೆ ತರಲಾಗಿದ್ದು, ಆಸಕ್ತ ಶಾಲೆಗಳಿಂದ ಅರ್ಜಿ ಆಹ್ವಾನಿಸಿದೆ.
ಶಿವಮೊಗ.19.ಜೂನ್.25:- ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯ ಯುವನೀತಿ 2012 ಅನುಷ್ಠಾನದಡಿಯಲ್ಲಿ ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು ಮತ್ತೊಮ್ಮೆ ಜಾರಿಗೆ ತರಲಾಗಿದ್ದು, ಆಸಕ್ತ ಶಾಲೆಗಳಿಂದ ಅರ್ಜಿ ಆಹ್ವಾನಿಸಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ…
Any questions related to prajaprabhat?