ಡೋಣಿ-ಕುಷ್ಟಗಿ ಮಾರ್ಗದ ಅಡೆತಡೆ ನಿವಾರಣೆಗೆ 3 ತಿಂಗಳ ಗಡುವು
* ತ್ವರಿತ ಕ್ರಮಕ್ಕಾಗಿ ಜಿಲ್ಲಾಧಿಕಾರಿ, ಎಸ್ಪಿ ಅವರೊಂದಿಗೆ ಉನ್ನತ ಮಟ್ಟದ ಸಮನ್ವಯ ಸಭೆ—ಮಾರ್ಚ್ 2027ರೊಳಗೆ ಕುಷ್ಟಗಿ 400 ಕೆವಿ ಉಪಕೇಂದ್ರ ಕಾಮಗಾರಿಪೂರ್ಣಗೊಳಿಸಿ: ಕೆಪಿಟಿಸಿಎಲ್ ಎಂಡಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಸೂಚನೆ—-ಕೊಪ್ಪಳ.13.ಜೂನ್.26: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ದ ವ್ಯವಸ್ಥಾಪಕ ನಿರ್ದೇಶಕರಾದ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರು ಜೂನ್ 11ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು, ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ 400ಕೆವಿ (ಇಎಚ್ವಿ) ವಿದ್ಯುತ್ ಉಪಕೇಂದ್ರದ ಕಾಮಗಾರಿ ಸ್ಥಳಕ್ಕೆ ಭೇಟಿ…
Any questions related to prajaprabhat?