NABL ಮಾನ್ಯತೆ ಕುರಿತು ಜಾಗೃತಿ ಕಾರ್ಯಕ್ರಮ
ಬೀದರ.18.ಜೂನ್.25:- NABL ಜಾಗೃತಿ ಕಾರ್ಯಕ್ರಮವು ಜನರಲ್ಲಿ ಮಾನ್ಯತೆ ಸಂಬoಧಿತ ಲಾಭಗಳ ಬಗ್ಗೆ ತಿಳಿವು ನೀಡುವ ದಿಕ್ಕಿನಲ್ಲಿ ಒಳ್ಳೆಯ ಹೆಜ್ಜೆಯಾಗಿದೆ. ಇಂದಿನ ಕಾಲಘಟ್ಟದಲ್ಲಿ ಪರೀಕ್ಷಾ ಪ್ರಯೋಗಾಲಯಗಳಲ್ಲಿ ಗುಣಮಟ್ಟ ಎಷ್ಟೊಂದು ಪ್ರಮುಖ ಎಂಬುದುರ ಕುರಿತು ಬೀದರ ತೋಟಗಾರಿಕೆ ಕಾಲೇಜಿನ ಡೀನ್ ಪ್ರೊ.ಡಾ.ಎಸ್.ವಿ.ಪಾಟೀಲ ತಿಳಿಸಿದರು. ಅವರು ಸೋಮವಾರ QCI–NABL ಪ್ರಾದೇಶಿಕ ಕಚೇರಿ, ಬೆಂಗಳೂರು ಇವರು ಗುಣಮಟ್ಟದ ಕುರಿತು ಜಾಗೃತಿ ಮೂಡಿಸಲು ಹಾಗೂ ಎನ್ಎಬಿಎಲ್ ಮಾನ್ಯತೆ ಮತ್ತು ಅದರ ಲಾಭಗಳು, ಜೊತೆಗೆ ಕ್ಯೂಸಿಐ ಚಟುವಟಿಕೆಗಳ ಪರಿಚಯ ನೀಡಲು ಕರ್ನಾಟಕದ ತೋಟಗಾರಿಕೆ ಕಾಲೇಜು ಬೀದರ್ನಲ್ಲಿ…
Any questions related to prajaprabhat?