ಸಂಘ ಸಾಂಸ್ಥೆ’ಗಳಿಗೆ ಪ್ರಾಥಮಿಕ, ಪ್ರೌಢಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ಅವಧಿ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ
ಬೆಂಗಳೂರು.16.ಜೂನ್.25:- ರಾಜ್ಯದಲ್ಲಿ 2025-26ನೇ ಸಾಲಿಗೆ ಸಂಘ ಸಂಸ್ಥೆ’ಗಳಿಗೆ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಾಲೆಗಳಿಗೆ ಹೊಸದಾಗಿ ಶಾಶ್ವತ ಅನುದಾನರಹಿತ ಪೂರ್ವ ಪ್ರಾಥಮಿಕ/ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಪ್ರಾರಂಭಿಸಲು ನೊಂದಣಿ (Registration) ಹಾಗೂ ಶಾಲಾ ಡೈಸ್ ಕೋಡ್ ಪಡೆಯುವ ಕುರಿತು ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಸೆಕ್ಷನ್, 30, 31 ಮತ್ತು 32ರಂತೆ ಹಾಗೂ The Karnataka Educational Institutions(Classification and Registration) Rules 1997 2 ಅಧಿಸೂಚನೆ ಪತ್ರ ಸಂಖ್ಯೆ:ED 709…
Any questions related to prajaprabhat?