ಇಂದಿನಿಂದ 3 ದಿನ ಭಾರೀ ಮಳೆ! ಈ 7 ಜಿಲ್ಲೆಗಳಿಗೆ ರೆಡ್ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’
ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಎಚ್ಚರಿಕೆ ನೀಡಿದ್ದಾರೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಸೇರಿದಂತೆ ಬೆಂಗಳೂರು, ಮೈಸೂರು ಭಾಗಗಳಿಗೂ ಮಳೆಯ ಅಲರ್ಟ್ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ‘ರೆಡ್ ಅಲರ್ಟ್’ ನೀಡಲಾಗಿದೆ. ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡುಗು ಜಿಲ್ಲೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಗದಗ, ಚಿತ್ರದುರ್ಗ, ಚಾಮರಾಜನಗರ, ಮಂಡ್ಯ, ಮೈಸೂರು, ಕೊಪ್ಪಳ,…
Any questions related to prajaprabhat?