ಹಾಕಿ ಪ್ರೊ ಲೀಗ್: ಅರ್ಜೆಂಟೀನಾ ವಿರುದ್ಧ ಭಾರತಕ್ಕೆ 1-2 ಅಂತರದ ಸೋಲು
ನೆದರ್ಲ್ಯಾಂಡ್ಸ್ನ ಆಮ್ಸ್ಟೆಲ್ವೀನ್ನಲ್ಲಿರುವ ವ್ಯಾಗೆನರ್ ಹಾಕಿ ಕ್ರೀಡಾಂಗಣದಲ್ಲಿ ನಿನ್ನೆ ಸಂಜೆ ನಡೆದ ಎಫ್ಐಎಚ್ ಹಾಕಿ ಪ್ರೊ ಲೀಗ್ನಲ್ಲಿ ಭಾರತ ತಂಡವು ಅರ್ಜೆಂಟೀನಾ ವಿರುದ್ಧ 1-2 ಅಂತರದ ಸೋಲನ್ನು ಅನುಭವಿಸಿತು. ಜುಗ್ರಾಜ್ ಸಿಂಗ್ 4ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ನಿಂದ ಡ್ರಾಗ್ ಫ್ಲಿಕ್ ಮೂಲಕ ಭಾರತಕ್ಕೆ ಆರಂಭಿಕ ಮುನ್ನಡೆ ಒದಗಿಸಿದರು. ಅರ್ಜೆಂಟೀನಾ 9ನೇ ನಿಮಿಷದಲ್ಲಿ ಥಾಮಸ್ ಡೊಮೆನ್ ಮೂಲಕ ಮತ್ತು ಪೆನಾಲ್ಟಿ ಕಾರ್ನರ್ ಮೂಲಕ ಸಮಬಲ ಸಾಧಿಸಿತು. ಮೊದಲಾರ್ಧದಲ್ಲಿ ಎರಡೂ ತಂಡಗಳಿಗೆ ಅವಕಾಶಗಳು ಸಿಕ್ಕವು, ಆದರೆ ಕ್ರಿಶನ್ ಬಹದ್ದೂರ್ ಪಾಠಕ್ ಮತ್ತು…
Any questions related to prajaprabhat?