ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ: ಸಿದ್ದರಾಮಯ್ಯ
ಯಾದಗಿರಿ.14.ಜೂನ್.25:- ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ವರ್ಷಕ್ಕೆ 5000 ಕೋಟಿ KKRDB ಗೆ ಕೊಡುವುದಾಗಿ ನಾವು ಚುನಾವಣೆ ವೇಳೆ…
Any questions related to prajaprabhat?