ರಾಯಚೂರು ಉತ್ಸವ: ಜ.17, 18…ರಂದು ವಾಲಿಬಾಲ್, ಕಬಡ್ಡಿ ಸ್ಪರ್ಧೆ
ರಾಯಚೂರು.12.ಜನವರಿ.26: ರಾಯಚೂರು ಜಿಲ್ಲೆಯಲ್ಲಿ ಜನವರಿ-2026ರ ಮಾಹೆಯಲ್ಲಿ ಜರಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026 ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಜನವರಿ 17ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ರಾಜ್ಯ ಮಟ್ಟದ ವಾಲಿಬಾಲ್ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ. ಆಸಕ್ತರು ಈ ಪಂದ್ಯಗಳ ನೋಡಲ್ ಅಧಿಕಾರಿಗಳಾದ ಟಿಪಿಇಒ ಮಾರುತಿ ಮೊ.ಸಂಖ್ಯೆ:9986121146 ಅಥವಾ ದೈಹಿಕ ಶಿಕ್ಷಕರಾದ ಮುಕ್ತರ್ ಅಹ್ಮದ್ ಅವರ ಮೊ.ಸಂಖ್ಯೆ:8050224221ಗೆ ಸಂಪರ್ಕಿಸಿ ತಂಡದ ಹೆಸರು ನೋಂದಾಯಿಸಬಹುದಾಗಿದೆ. ಜನವರಿ 18ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ…
Any questions related to prajaprabhat?