ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಅರ್ಜಿ ಆಹ್ವಾನ
ಬೆಂಗಳೂರು.04.ಜೂನ್.26: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ “ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ/ ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ https://sevasindhu.karnataka.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. 2025ರ ಸೆಪ್ಟೆಂಬರ್…
Any questions related to prajaprabhat?