ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ
ಕೊಪ್ಪಳ12.ಜೂನ್.25:-ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟಗೇರಿ ನಿವಾಸಿ ಶರಣಬಸವ ಅಂದಪ್ಪ ಮೆಣಸಿನಕಾಯಿ ಎಂಬ 47 ವರ್ಷದ ವ್ಯಕ್ತಿಯು ಜೂನ್ 07 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಕುರಿತು ಅಳವಂಡಿ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.55/2025 ಕಲಂ ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ:ವ್ಯಕ್ತಿಯು 5.30 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕಾಣೆಯಾದಾಗ ತಿಳಿ ಗುಲಾಬಿ ಬಣ್ಣದ ಅಂಗಿ ಮತ್ತು ಕಪ್ಪು ಬಣ್ಣ ಪ್ಯಾಂಟ್ ಧರಿಸಿದ್ದರು. ಕನ್ನಡ ಭಾಷೆ…
Any questions related to prajaprabhat?