ದೆಹಲಿ ಕರ್ನಾಟಕ ಭವನದ ವಾಸ್ತವ್ಯ ದರ, ಮತ್ತು ಮಾರ್ಗಸೂಚಿ ರಾಜ್ಯ ಸರ್ಕಾರದಿಂದ ಆದೇಶ.!
ಬೆಂಗಳೂರು.12.ಜೂನ.25:- ದೆಹಲಿಯ ಕರ್ನಾಟಕ ಭವನದ ವಾಸ್ತವ್ಯ ದರ, ಮಾರ್ಗಸೂಚಿ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನವದೆಹಲಿಯ ಕರ್ನಾಟಕ ಭವನವು ರಾಜ್ಯ ಸರ್ಕಾರದ ಆತಿಥ್ಯ ಸಂಸ್ಥೆಯ ಅಂಗವಾಗಿದ್ದು ಪ್ರಸ್ತುತ 03 ಭವನಗಳು ಕಾರ್ಯನಿರ್ವಹಿಸುತ್ತಿವೆ- ಕರ್ನಾಟಕ ಭವನ-1 ಅನೆಕ್ಸ್ ಕಟ್ಟಡ (ಚಾಣಕ್ಯಪುರಿ) ಕರ್ನಾಟಕ ಭವನ-2 (ಶರಾವತಿ) ಕರ್ನಾಟಕ ಭವನ-3 (ಭೀಮಾ), ಮೇಲೆ (1)ರಲ್ಲಿ ಓದಲಾದ ಸರ್ಕಾರದ ಆದೇಶದಲ್ಲಿ ನವದೆಹಲಿಯಲ್ಲಿರುವ ಕರ್ನಾಟಕ ಭವನಗಳ ವಾಸ್ತವ್ಯದ ದರಗಳನ್ನು ಹಾಗೂ ಷರತ್ತುಗಳನ್ನು ನಿಗದಿಪಡಿಸಿ ಪ್ರಕಟಿಸಲಾಗಿದೆ. ಮೇಲೆ ಓದಲಾದ (2)ರ ಪತ್ರದಲ್ಲಿ ದರ…
Any questions related to prajaprabhat?