ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ Online ಮೂಲಕ ಅರ್ಜಿ ಆಹ್ವಾನ
2025-26 ನೇ ಶೈಕ್ಷಣಿಕ ಸಾಲಿಗಾಗಿ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ವಿವಿಧ ಸ್ನಾತಕ ವಿಷಯಗಳಿಗೆ ತಾತ್ಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ Online ಮೂಲಕ ಅರ್ಜಿ ಆಹ್ವಾನಿಸಿರುವ ಬಗ್ಗೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿಯ ಸ್ನಾತಕ (UG) ಕೋರ್ಸ ವಿಷಯಗಳಿಗೆ 2025-26ನೇ ಶೈಕ್ಷಣಿಕ ಸಾಲಿಗೆ ಹೆಚ್ಚುವರಿ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಯುಜಿಸಿ ಮತ್ತು ಕರ್ನಾಟಕ 2000ರ ನಿಯಮಾನುಸಾರ ಪೂರ್ಣಕಾಲಿಕ/ಅರೆಕಾಲಿಕ ತಾತ್ಕಾಲಿಕ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಈ…
Any questions related to prajaprabhat?