ಕೆಸ್ತೂರಿನಲ್ಲಿ ರೈತರು ಮತ್ತು ಅಧಿಕಾರಿಗಳ ನಡುವೆ ವಾಗ್ವಾದ.
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ಯಳಂದೂರು ಕೃಷಿ ಇಲಾಖೆ ಹಾಗೂ ಭಾ.ಕೃ.ಸಂ.ಪ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಇಲಾಖೆ ಚಾಮರಾಜನಗರ ವತಿಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಗಿತ್ತು. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ರೈತರ ಸಮಸ್ಯೆ ಹಾಗೂ ಗುಣಮಟ್ಟ ಇಳುವರಿ ಮತ್ತು ನೈಸರ್ಗಿಕ ಕೃಷಿ ಉತ್ಪನ್ನ ಗಳ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕೆಂದು ಈ ವಿನೂತನ ಕಾರ್ಯಕ್ರಮವನ್ನು ಆಯೋಜಿಲಾಗಿದೆ ಎಂದು ಕೃಷಿ ಅಧಿಕಾರಿ ಅಮೃತೇಶ್ ತಿಳಿಸಿದರು. ಪಶು ಸಂಗೋಪನೆ,…
Any questions related to prajaprabhat?