ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆ : ರಾಜ್ಯ ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು.10.ಜೂನ್.25:- 2025-26ನೇ ಸಾಲಿನ ಶೂ-ಸಾಕ್ಸ್ ಕಾರ್ಯಕ್ರಮಕ್ಕೆ ಅನುದಾನವನ್ನು ಬಿಡುಗಡೆ ಮಾಡಲು ಸರ್ಕಾರಿ ಶಾಲೆಗಳ ಎಸ್.ಡಿ.ಎಂ.ಸಿ ಖಾತೆಗಳ ಮಾಹಿತಿಯನ್ನು ದೃಡೀಕರಿಸಿ ಸಲ್ಲಿಸುವ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2025-26ನೇ ಸಾಲಿನ ಶೂ-ಸಾಕ್ಸ್ ಕಾರ್ಯಕ್ರಮಕ್ಕೆ ಅನುದಾನವನ್ನು ಬಿಡುಗಡೆ ಮಾಡಲು ಸರ್ಕಾರಿ ಶಾಲೆಗಳ ಎಸ್.ಡಿ.ಎಂ.ಸಿ ಖಾತೆಗಳ ಮಾಹಿತಿಯನ್ನು ದೃಡೀಕರಿಸಿ ಸಲ್ಲಿಸುವ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ 2025-26ನೇ ಸಾಲಿನ ಶೂ-ಸಾಕ್ಸ್ ಕಾರ್ಯಕ್ರಮಕ್ಕೆ ಡಿಬಿಟಿ ಯೋಜನೆಯಡಿಯಲ್ಲಿ ಸ್ಯಾಟ್ಸ್ನಲ್ಲಿನ ವಿದ್ಯಾರ್ಥಿಗಳ ದಾಖಲಾತಿಯನ್ನು ಆಧರಿಸಿ ರಾಜ್ಯದ ಎಲ್ಲಾ ಸರ್ಕಾರಿ…
Any questions related to prajaprabhat?