ಅರ್ಹ ಬಾಲಕರಿಗೆ ಸೇನಾ ಪೂರ್ವ ಸಿದ್ಧತೆಗಾಗಿ ಉಚಿತ ತರಬೇತಿ: ಅರ್ಜಿ ಆಹ್ವಾನ
ಕೊಪ್ಪಳ.12.ಜನವರಿ.26: ಭಾರತೀಯ ಸೇನೆ, ಇತರೆ ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26 ನೇ ಸಾಲಿನಲ್ಲಿ ಸೇನಾ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಬಾಲಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ರೂ.2.50…
Any questions related to prajaprabhat?