ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ರಾಜ್ಯ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕ/ಸಂಪನ್ಮೂಲ ಅತಿಥಿ ಉಪನ್ಯಾಸಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ ವ್ಯಕ್ತಿಗಳಾಗಿ ಬೋಧನೆ ಮಾಡಲು ಇಚ್ಛಿಸುವವರಿಂದ ಗೌರವ ಸಂಭಾವನೆ ಆಧಾರದ ಮೇಲೆ ಷರತ್ತು ಹಾಗೂ ನಿಬಂಧನೆಗಳನ್ವಯ ಕಾರ್ಯನಿರ್ವಹಿಸಲು ಅರ್ಜಿಗಳನ್ನು ಅಹ್ವಾನಿಸಿದೆ. ಬಿ.ವಿ.ಎ/ಎಂ.ಬಿ.ಎ.ವಿದ್ಯಾರ್ಥಿಗಳು ಸೇರಿದಂತೆ ಅನ್ವಯ ಕಲೆ, ಚಿತ್ರಕಲೆ, ಶಿಲ್ಪಕಲೆ, ಅಚ್ಚುಕಲೆ(ಗ್ರಾಫಿಕ್ಸ್) ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮಗಳ ಪ್ರಾಯೋಗಿಕ ಮತ್ತು ಥಿಯರಿ,ಕಲಾ ಇತಿಹಾಸದ ಥಿಯರಿ ಬೋಧನೆಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪೋಸ್ಟ್…
Any questions related to prajaprabhat?