ರಾಜ್ಯದ ಶಾಲಾ ಮಕ್ಕಳಿಗೆ 2025-26ನೇ ಸಾಲಿನಲ್ಲೂ ‘ಮೊಟ್ಟೆ/ಬಾಳೆಹಣ್ಣು’ ವಿತರಣೆಗೆ ಸರ್ಕಾರ ಆದೇಶ.!
ಬೆಂಗಳೂರು.06.ಜೂನ್.25:- 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-106ರ ಘೋಷಣೆಯಂತೆ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದ್ದು ಈ ಯೋಜನೆಯನ್ನು 2025-26ನೇ ಸಾಲಿನಲ್ಲಿ ಮುಂದುವರೆಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-106ರಲ್ಲಿ ಕೆಳಕಂಡಂತೆ ಘೋಷಿಸಲಾಗಿದೆ. *ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ…
Any questions related to prajaprabhat?