ಜೂ.12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಥಾ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ.05.ಜೂನ್.25:- ಇದೇ ಜೂನ್.12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಬೃಹತ್ ಜಾಥಾ ಮತ್ತು ರಂಗಮAದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಈ ಜಾಥಾವು ಜಿಲ್ಲಾಧಿಕಾರಿ ಕಚೇರಿಯಿಂದ ಭಗತಸಿಂಗ್ ವೃತ್ತ,…
Any questions related to prajaprabhat?