ಇನ್ಮುಂದೆ 21 ದಿನದೊಳಗೆ ನಿಮ್ಮ ದೂರು/ಮನವಿ ಅರ್ಜಿ ವಿಲೇವಾರಿ. ರಾಜ್ಯ ಸರಕಾರ ಆದೇಶ.
ಬೆಂಗಳೂರು.05.ಜೂನ್.25:- ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಅಧೀನ ಸಂಸ್ಥೆಗಳ ಸೇವೆ ಮತ್ತು ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕೃತವಾಗುವ ದೂರು / ಮನವಿಗಳನ್ನು ತ್ವರಿತ/ಗುಣಾತ್ಮಕ ವಿಲೇವಾರಿಗೆ ಕಾಲಮಿತಿಯನ್ನು ನಿಗಧಿಪಡಿಸಿದೆ. ಸಾರ್ವಜನಿಕ ಕುಂದುಕೊರತೆಗಳ ನಿರ್ವಹಣೆಗೆ ಸಂಬಂಧಿಸಿದಂತೆ, ಏಕೀಕೃತ ಸಾರ್ವಜನಿಕ ದೂರು ನಿವಾರಣಾ ತಂತ್ರಾಂಶ (Integrated Public Grievances Redressal System) ಅನುಷ್ಠಾನಗೊಳಿಸಲಾಗಿದ್ದು, ಸದರಿ ಆದೇಶದಲ್ಲಿ ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಸ್ವೀಕೃತವಾಗುವ ಮನವಿಗಳನ್ನು ವಿಲೇವಾರಿಗೊಳಿಸಲು ಮೂರು ಹಂತದಲ್ಲಿ ಅನುಷ್ಠಾನಾಧಿಕಾರಿಗಳನ್ನು ಈ. ಕೆಳಕಂಡಂತೆ ನೇಮಿಸಲಾಗಿದೆ. ಸದರಿ ಅನುಷ್ಠಾನಾಧಿಕಾರಿಗಳು ಸರ್ಕಾರವು ನಿಗಧಿಪಡಿಸಿರುವ…
Any questions related to prajaprabhat?